Jagadish Nataraj

Jagadish Nataraj Vision -> Strategy -> Management -> Team Work -> Trust -> Ethics -> Success

End to End Solutions for all your IT needs.

If you are Not Courageous Enough to Take Risks You Will Accomplish Nothing in Life
02/02/2023

If you are Not Courageous Enough to Take Risks You Will Accomplish Nothing in Life

We have a well balanced professional team which can meet the hospitality requirement at one go whether it is WIFI or bil...
20/03/2022

We have a well balanced professional team which can meet the hospitality requirement at one go whether it is WIFI or billing or any IT requirements for Hospitality. We allow engagements to be tailored to specific needs following a standard approach with all the efficiency and the quality to our customers.

08/02/2022

We are looking for candidates with basic networking knowledge . Feel free to drop ur cv on 9886211211

15/06/2021

🔖 ಒಬ್ಬ ಶ್ರೇಷ್ಠ ತಂದೆ ತಾಯಿ ತನ್ನ ಮಗನನ್ನು / ಮಗಳನ್ನು ಶಾಲೆಗೆ ಸೇರಿಸುವಾಗ ಶಿಕ್ಷಕರಿಗೆ ಮಾಡಿಕೊಂಡ ಕಳಕಳಿಯ ವಿನಂತಿ ಹೀಗಿತ್ತು.

🔖ಆತ್ಮೀಯ ಶಿಕ್ಷಕ ಬಂಧುಗಳೇ,.

🔖ಇದು ನನ್ನೊಂದಿಗೆ ಹುಟ್ಟಿಕೊಂಡ ಕನಸುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನವಷ್ಟೇ…..

1- 🔖ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ.

2-🔖“ಒಂದು ಉನ್ನತ ಹುದ್ದೆ ಹಿಡಿಯುವುದಕ್ಕಾಗಿ ನೀನು ಓದಲಿಕ್ಕೆ ಬಂದಿದ್ದೀಯ….” ಎಂದು ದಯವಿಟ್ಟು ಹೇಳಿಕೊಡಬೇಡಿ.

3-🔖ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ ಖುಷಿಯಿಂದ, ಹೆಮ್ಮೆಯಿಂದ ನಿಷ್ಟೆಯಿಂದ ಮಾಡುವುದೇ ಶ್ರೇಷ್ಠ ಎಂಬುದನ್ನು ಹೇಳಿಕೊಡಿ.

4-🔖ಅವನಿಗೆ ಉತ್ತಮ ಪುಸ್ತಕಗಳ ಹುಚ್ಚು ಹಿಡಿಯುವಂತೆ ಮಾಡಿ, ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ.

5- 🔖ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ.

6-🔖ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಯಿಂದ ಇರುವುದನ್ನು ಹೇಳಿಕೊಡಿ, ನೋವಿನಲ್ಲೂ ನಗುವುದನ್ನು ಕಲಿಸಿ.

7-🔖ಎಂದಿಗೂ ಜಾತಿಯ ಬೀಜ ಮೊಳೆಯದಂತೆ ನೋಡಿಕೊಳ್ಳಿ.

8-🔖ಸಾಧ್ಯವಾದರೆ ಅವನಿಗೆ ಪ್ರಕೃತಿಯಲ್ಲಿ ಕಳೆದುಹೋಗುವುನ್ನು ಹೇಳಿಕೊಡಿ, ಸುರಿಯುವ ಮಳೆಯಲ್ಲಿ ನೆನೆಯುವ, ಚಿಟ್ಟೆಗಳ ಚಂದವನ್ನು ಆನಂದಿಸುವ, ಹಾರುವ ಪಕ್ಷಿಗಳನ್ನು ಎಣಿಸುವ, ಸಾಲಾಗಿ ನಡೆದುಕೊಂಡು ಹೋಗುವ ಇರುವೆಗಳನ್ನು ಹಿಂಬಾಲಿಸುವ, ಬೀಜ ಮೊಳೆಯುವುದನ್ನು ಕಾಯುವ ಕುತೂಹಲ ತುಂಬಿ.

9-🔖ಗಿಡ ನೆಡಲು ಪಣತೊಡುವ ಮನಸ್ಸು ಬರುವಂತೆ ಮಾಡಿ.
ಬದುಕಿನಲ್ಲಿ ಮೋಸ ಮಾಡಿ ಗೆಲ್ಲುವುದಕ್ಕಿಂತ, ಪ್ರಾಮಾಣಿಕವಾಗಿ ಸೋಲುವುದನ್ನು ಕಲಿಸಿ.

10-🔖ಅನ್ಯಾಯ ಮಾಡಿ ಗಳಿಸುವುದಕ್ಕಿಂತ, ಒಬ್ಬರಿಗೆ ನೋವು ಮಾಡಿ ಪಡೆಯುವುದಕ್ಕಿಂತ ಪ್ರಾಮಾಣಿಕತೆಯಿಂದ ಸಾಧಿಸಲು ತಿಳಿಸಿ.

11-🔖ಜೀವನ ತುಂಬಾ ಸುಂದರವಾಗಿದೆ ಎಂಬುದನ್ನು ಹೇಳಿಕೊಡಿ.

12-🔖ಪ್ರತಿ ಕ್ಷಣದಲ್ಲೂ ಖುಷಿಯಿದೆ ಎಂಬುದನ್ನು ಅವನು ತಿಳಿಯಲಿ.

13-🔖ಹೆಣ್ಣನ್ನು ಗೌರವಿಸುವ, ದೀನ ದುರ್ಬಲರನ್ನು, ವಯೋ ವೃದ್ಧರನ್ನು ನೋಡಿ ಮರುಗುವ ಗುಣ ಕಲಿಸಿ, ಕಷ್ಟದಲ್ಲಿ, ನೋವಿನಲ್ಲಿರುವವರ ಸಹಾಯಕ್ಕೆ ಧಾವಿಸುವ ಛಲ ಬರುವಂತೆ ಮಾಡಿ.

14-🔖ಫೇಲಾದರೂ ಪರವಾಗಿಲ್ಲ ಬದುಕಿನಲ್ಲಿ ಖುಷಿಯಾಗಿ ದುಡಿದು ಜೀವಿಸುವುದನ್ನು ಕಲಿಸಿ.

15-🔖ನಾನು ಅವನನ್ನು ಒಬ್ಬ ಡಾಕ್ಟರ್, ಎಂಜಿನಿಯರ್, ಉನ್ನತ ಅಧಿಕಾರಿಗಿಂತ *ಒಳ್ಳೆಯ ಮನುಷ್ಯನಾಗಿ ಬಾಳುವುದನ್ನು ಕಾಣ ಬಯಸುತ್ತೇನೆ.*

💐ಅವನಿಗೆ ಇಂಥ ಗುಣಗಳನ್ನು ರೂಢಿಸಿದರೆ ನಾನು ನಿಮಗೆ ಋಣಿ…🖊

11/06/2021

Being a responsible person is usually a good thing it means you’re committed, dependable, accountable, and care about others..!

Let's vaccinated and fight against covid and keep ourself and our society safe

I go to nature to be soothed and healed, and to have my senses put in order 🥰Spread love everywhere you go, Let no one e...
29/05/2021

I go to nature to be soothed and healed, and to have my senses put in order 🥰
Spread love everywhere you go, Let no one ever come to you without leaving happier 💞

Address

Bangalore

Alerts

Be the first to know and let us send you an email when Jagadish Nataraj posts news and promotions. Your email address will not be used for any other purpose, and you can unsubscribe at any time.

Contact The Business

Send a message to Jagadish Nataraj:

Share