AL-Noor Common Service Center

AL-Noor Common Service Center AADHAR CARD. PAN CARD. RATION CARD.VOTER ID CARD APPLY.PASSPORT SERVICE. ALL MOBILES RECHARGE. ALL

01/09/2020

ದಯಮಾಡಿ ಓದಿದ ನಂತರ ಇತರರಿಗೂ ಮಾಹಿತಿಯನ್ನು ತಿಳಿಸಿ
*ಸಂಧ್ಯಾಸುರಕ್ಷ*
ತಿಂಗಳಿಗೆ 1,000 / - ( ಪಿಂಚನಿ ಯೋಜನೆ )

*ವಯೋಮಿತಿ* :- 65 ರಿಂದ 80 ರ ಒಳಗೆ
ಬೇಕಾಗುವ ದಾಖಲೆಗಳು :
1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ರೇಷನ್ ಕಾರ್ಡ್
3 ) ಬ್ಯಾಂಕ್ ಪಾಸ್‌ಬುಕ್
4 ) ಫೋಟೋ ಒಂದು

*ಸೀನಿಯರ್ ಸಿಟಿಝನ್ ಕಾರ್ಡ್*
1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ಸಮುದಾಯ ಡಾಕ್ಟರ್ ಬ್ಲಡ್ ರಿಪೋರ್ಟ್
3 ) ಫೋಟೋ ಒಂದು

*ಕಿಸಾನ್ ಸನ್ಯಾನ್ ಯೋಜನೆ*
ರೈತರಿಗೆ ವಾರ್ಷಿಕ 6,000 / - ಪಿಂಚನಿ
( 15 ಸೆನ್ಸ್ ಗಿಂತ ಹೆಚ್ಚು ಜಾಗ ಹೊಂದಿರುವ ರೈತರಿಗೆ )
1 ) ಆಧಾರ್ ಕಾರ್ಡ್
2 ) RTC
3 ) ಬ್ಯಾಂಕ್ ಪಾಸ್‌ಬುಕ್

*PF Claim ( ಭವಿಷ್ಯ ನಿಧಿ )*
1 ) ಆಧಾರ್ ಕಾರ್ಡ್
2 ) ಬ್ಯಾಂಕ್ ಪಾಸ್‌ಬುಕ್
3 ) UAN Number
4 ) ಆಧಾರ್‌ನಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್

*ರೇಷನ್ ಕಾರ್ಡ್ ಹೊಸತು ಮತ್ತು ಸೇರ್ಪಡೆ*
*APL*
1 ) ಆಧಾರ್ ಕಾರ್ಡ್
*BPL*
1 )ಆಧಾರ್ ಕಾರ್ಡ್
2 ) ಆದಾಯ ಪ್ರಮಾಣ ಪತ್ರ

*ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್*
1 ) ಆಧಾರ್ ಕಾರ್ಡ್
2 ) ರೇಷನ್ ಕಾರ್ಡ್

*ಪಾನ್ ಕಾರ್ಡ್*
1 ) ಆಧಾರ್ ಕಾರ್ಡ್
2 ) 2 ಫೋಟೊ

*ಪಾಸ್‌ಪೋರ್ಟ್*
1 ) ಆಧಾರ್ ಕಾರ್ಡ್
2 ) 10 ಮಾಕ್ಸ್ ಕಾರ್ಡ್ ಅಥವ ಟಿಸಿ
3 ) ಬ್ಯಾಂಕ್ ಪಾಸ್ ಬುಕ್

*ಕಟ್ಟಡ ಕಾರ್ಮಿಕರ ನೋಂದಾಣಿ ಮತ್ತು ರಿನೆವಲ್*
1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ರೇಷನ್ ಕಾರ್ಡ್
3 ) ಬ್ಯಾಂಕ್ ಪಾಸ್ ಬುಕ್
4 ) ಫೋಟೊ ಒಂದು
5 ) ವೋಟರ್ ಐಡಿ
6 ) ಫಾರ್ಮ್ ನಮ್ಮಲ್ಲಿ ಲಭ್ಯವಿದೆ
7 ) ನಾಮಿನಿ ಆಧಾರ್
8 ) ಕಟ್ಟಡ ಕಾರ್ಮಿಕರ ಮಕ್ಕಳ ಸ್ಥಾಲರ್‌ಶಿಪ್
9 ) ಮಕ್ಕಳ ಆಧಾರ್ ಕಾರ್ಡ್
10 ) ೨ ಪೋಟೊ

*ದಯವಿಟ್ಟು ಈ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ**

*ಬಂಧುಗಳೇ ಹಾಗೂ ಎಲ್ಲಾ ಏಜೆನ್ಸಿ ಯವರಿಗೆ ಈ ಸುದ್ದಿಯನ್ನ ದಯವಿಟ್ಟು ನಿಮ್ಮ ಊರಿನ, ತಾಲೂಕಿನ ಎಲ್ಲರಿಗೂ ತಿಳಿಸಿ*

*ಕಾರ್ಮಿಕ ಕಾರ್ಡ್*

ಸೆಂಟ್ರಿಂಗ್ ಕೆಲಸ, ಗಾರೆ ಕೆಲಸ, ಸಿಮೆಂಟ್ ಕೆಲಸ, ಎಲೆಕ್ಟ್ರಿಷಿಯನ್ ಮತ್ತು ಎಲೆಕ್ಟ್ರಿಕಲ್ ಕೆಲಸ, ಪೆಂಟಿಂಗ್ ಕೆಲಸ, ಪ್ಲಮ್ಬರ್ ಕೆಲಸ, ಬಾರ ಬೆಂಡರ್ ಕೆಲಸ, ಟೆಲ್ಸ್ (Tails ) ಕೆಲಸ, ಬಡಗಿ ಕೆಲಸ, ವಯರಿಂಗ ಕೆಲಸ, ಟವರ್ ನಿರ್ಮಾಣ ಕಾರ್ಮಿಕರು, ಕೊಳವೆ ಮಾರ್ಗ, ಒಳ ಚರಂಡಿ, ಮೋರಿ ಸೇತುವೆ, ರಸ್ತೆ ನಿರ್ಮಾಣ, ಡಾಮಾರಿಕರಣ ಕಾರ್ಮಿಕರು ಮುಂತಾದ ಕೆಲಸ ಕಾರ್ಮಿಕರಿಗೆ ಸರ್ಕಾರದ ಕಾರ್ಮಿಕ ಕಾರ್ಡ್ ನ್ನು ನೀಡುತ್ತಿದೆ

*ಉಪಯೋಗಗಳು*
1) ಕೆಲಸ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಪಡೆಯಲು ವಿಶೇಷ ಸ್ಕಾಲರ್ಶಿಪ್ 2000 ದಿoದ 30000 ವರೆಗೆ ಸಿಗುತ್ತದೆ. (ಕಲಿಕೆ ಭಾಗ್ಯ)
2) ಕಾರ್ಮಿಕರು ಮದುವೆ ಅಥವಾ ಅವರ ಮಕ್ಕಳು ಮದುವೆ ಸಮಯದಲ್ಲಿ ರೂ 50,000/- ದಷ್ಟು ಮೊತ್ತ ಸಹಾಯ ಧನ ಸಿಗುತ್ತದೆ.
3) ಕಾರ್ಮಿಕರಿಗೆ 60 ವರ್ಷ ಆದ ಮೇಲೆ ಪಿಂಚಣಿ ಸೌಲಭ್ಯ ಸಿಗಲಿದೆ.
4) ಕಾರ್ಮಿಕರಿಗೆ ಕಾರ್ಮಿಕ ಆರೋಗ್ಯ ಭಾಗ್ಯ ಮತ್ತು ಕಾರ್ಮಿಕ ಚಿಕಿತ್ಸೆ ಭಾಗ್ಯಸಿಗಲಿದೆ.
5) ಕೆಲಸ ನಿರ್ವಹಿಸುವಾಗ ಮರಣ ಹೊಂದಿದಲ್ಲಿ 5,00,000/-
ಸಂಪೂರ್ಣ ಶಾಶ್ವತ ದುರ್ಬಲತೆ ಗೆ 2,00,000/-, ಭಾಗಶಃ ಶಾಶ್ವತ ದುರ್ಬಲತೆ ಗೆ 1,00,000/-

ಹೀಗೆ ಮುಂತಾದ ಪ್ರಯೋಜನಗಳನ್ನು ಕಾರ್ಮಿಕ ಕಾರ್ಡ್ ನಲ್ಲಿ ಪಡೆಯಬಹುದಾಗಿದೆ ..

ವಯಸ್ಸಿನ ಮಿತಿ 18 ರಿಂದ 55 ವರ್ಷ.

*ವಿದ್ಯಾವಂತ ಯುವಕರೆ ದಯವಿಟ್ಟು ಈ ಕೆಲಸ ಮಾಡಿರಿ*

*ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿಧ್ಯಾರ್ಥಿ ವೇತನ*

ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ದೊರೆಯುವ ವಿಧ್ಯಾರ್ಥಿ ವೇತನ
👇👇👇
• 1ನೇ ತರಗತಿ ಉತ್ತೀರ್ಣರಾದವರಿಗೆ 2000/-
• 2ನೇ ತರಗತಿ ಉತ್ತೀರ್ಣರಾದವರಿಗೆ 2000/-
• 3ನೇ ತರಗತಿ ಉತ್ತೀರ್ಣರಾದವರಿಗೆ 2000/-
• 4ನೇ ತರಗತಿ ಉತ್ತೀರ್ಣರಾದವರಿಗೆ 3000/-
• 5ನೇ ತರಗತಿ ಉತ್ತೀರ್ಣರಾದವರಿಗೆ 3000/-
• 6ನೇ ತರಗತಿ ಉತ್ತೀರ್ಣರಾದವರಿಗೆ 3000/-
• 7ನೇ ತರಗತಿ ಉತ್ತೀರ್ಣರಾದವರಿಗೆ 4000/-
• 8ನೇ ತರಗತಿ ಉತ್ತೀರ್ಣರಾದವರಿಗೆ 4000/-
• 9ನೇ ತರಗತಿ ಉತ್ತೀರ್ಣರಾದವರಿಗೆ 6000/-
• 10ನೇ ತರಗತಿ ಉತ್ತೀರ್ಣರಾದವರಿಗೆ 6000/-
• ಪ್ರಥಮ ಪಿಯುಸಿ ಉತ್ತೀರ್ಣರಾದವರಿಗೆ 6000/-
• ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೆ 8000/-
• ಐಟಿಐ ಮತ್ತು ಡಿಪ್ಲೊಮೊ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 7000/-
• ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 10,000/-
• ಇಂಜಿನಿಯರಿಂಗ್ ಕೋರ್ಸ್ ಸೇರ್ಪಡೆಗೆ ರೂ.25,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.20,000/-
• ವೈದ್ಯಕೀಯ ಕೋರ್ಸ್ ಸೇರ್ಪಡೆಗೆ ರೂ.30,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.25000/-
• ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ.20,000/- ಹಾಗು ಪ್ರತಿ ವರ್ಷ ರೂ.10,000/- ಗಳಂತೆ (ಎರಡು ವರ್ಷಗಳಿಗೆ)
• ಪಿಹೆಚ್.ಡಿ ಕೋರ್ಸ್ ಪ್ರತಿ ವರ್ಷಕ್ಕೆ ರೂ.20000/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿ.ಹೆಚ್.ಡಿ ಪ್ರಭಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.20,000/-

ಪ್ರತಿಭಾವಂತ ಮಕ್ಕಳಿಗಾಗಿ

1. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.5000/-
2. ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.7000/-
3. ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.10,000/-
4. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.15,000/-

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

*ಆಧಾರ್ ಕಾರ್ಡ್ (ಮೊಬೈಲ್ ನಂ. ಲಿಂಕ್ ಆಗಿರಬೇಕು)
*ರೇಷನ್ ಕಾರ್ಡ್ (ಇದ್ದರೆ)
*ಚುನಾವಣೆ ಗುರುತಿನ ಚೀಟಿ (ಇದ್ದರೆ)
*ಫೋಟೊ (ಒಂದು)
*ಬ್ಯಾಂಕ್ ಪಾಸ್ ಪುಸ್ತಕ
*ಗುತ್ತಿಗೆದಾರು/ಗಾರೆ ಕೆಲಸ ಮೇಸ್ತ್ರಿಯಿಂದ ಪಡೆದ ಅರ್ಜಿ ನಮೂನೆ

*ಅರ್ಜಿ ನಮೂನೆಯನ್ನು*

♻️ ನಿಮ್ಮ ಹತ್ತಿರದ CSC ಕೇಂದ್ರ ದಲ್ಲಿ ನೇರವಾಗಿ ಸಂಪರ್ಕ ಮಾಡಿ.

*ಆತ್ಮೀಯ ಗೆಳೆಯರ ಗಮನಕ್ಕೆ**CSC Olympiad ಇದು ಒಂದು ನ್ಯಾಷನಲ್ ಲೆವೆಲ್ ಎಜುಕೇಶನ್ ಸ್ಪರ್ಧೆಯಾಗಿದ್ದು.*   *ಇದರಲ್ಲಿ ಮೂರನೇ ತರಗತಿಯಿಂದ 12ನೇ...
14/05/2020

*ಆತ್ಮೀಯ ಗೆಳೆಯರ ಗಮನಕ್ಕೆ*

*CSC Olympiad ಇದು ಒಂದು ನ್ಯಾಷನಲ್ ಲೆವೆಲ್ ಎಜುಕೇಶನ್ ಸ್ಪರ್ಧೆಯಾಗಿದ್ದು.*
*ಇದರಲ್ಲಿ ಮೂರನೇ ತರಗತಿಯಿಂದ 12ನೇ ತರಗತಿಯಲ್ಲಿ ಓದುವ ಯಾವುದೇ ವಿದ್ಯಾರ್ಥಿ ಯನ್ನಾದರೂ ನೊಂದಣೆ ಮಾಡಬಹುದು. ವಿದ್ಯಾರ್ಥಿಗಳು ಇಂಗ್ಲೀಷ್ ಹಿಂದಿ ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಭಾಗವಹಿಸಬಹುದು ನಿಮ್ಮ ಮಕ್ಕಳು ಇದರಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಅತ್ಯಂತ ಬುದ್ಧಿವಂತರಾಗಿರುತ್ತಾರೆ ಅದರಲ್ಲಿ ಒಂದು ಹಾಗೂ ಹೆಚ್ಚಿನ ವಿಷಯಗಳಲ್ಲಿ ಕೂಡ ಸ್ಪರ್ಧೆ ಮಾಡಬಹುದು, ಸ್ಪರ್ಧೆ ಮಾಡುವಂತಹ ಎಲ್ಲಾ ಮಕ್ಕಳಿಗೆ ಅವರದೇ ಆದಂತಹ ಬುದ್ಧಿವಂತಿಕೆಯ ಆಧಾರದ ಮೇಲೆ ನ್ಯಾಷನಲ್ ಹಾಗೂ ಸ್ಟೇಟ್ ಶ್ರೇಯಾಂಕ (Ranking)ಹಾಗೂ ಪಾರ್ಟಿಸಿಪೇಷನ್ ಸರ್ಟಿಫಿಕೇಟ್ ದೊರೆಯುತ್ತದೆ.*

*ಪ್ರತಿ ವರ್ಷ ಈ ಸ್ಪರ್ಧೆ ನಡೆಯುತ್ತದೆ ಕೂಡಲೇ ನಿಮ್ಮ ನಿಮ್ಮ ಮಕ್ಕಳು ಹಾಗೂ ಸುತ್ತಮುತ್ತಲಿನ ಬುದ್ಧಿವಂತ ಮಕ್ಕಳನ್ನು ಆರಿಸಿಕೊಂಡು ನಮ್ಮ ಸಿಎಸ್ಸಿ ಮುಖಾಂತರ ನೊಂದಣಿ ಮಾಡಿಕೊಡಬಹುದು. ಪ್ರತಿಯೊಂದು ವಿಷಯಕ್ಕೆ 125rs ಶುಲ್ಕ ನಿಗದಿಪಡಿಸಲಾಗಿದೆ. ಬಹುಮಾನಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಶ್ರೇಯಾಂಕ ಸ್ಥಾನ ಪಡೆದುಕೊಂಡಲ್ಲಿ ಪ್ರತ್ಯೇಕ ಕಳೆದ ವರ್ಷ 50 ಸಾವಿರ ಬಹುಮಾನ ನೀಡಿದ್ದು ಮತ್ತು ಪ್ರಸ್ತುತ ಈ ವರ್ಷ ಬಂಪರ್ ಬಹುಮಾನ ಪಡೆದುಕೊಳ್ಳುವ ಅವಕಾಶ ಕೂಡ ಇದೆ, ಪರೀಕ್ಷೆಗೆ ಸಂಬಂಧಪಟ್ಟಂತೆ ತರಗತಿಯಲ್ಲಿ ಬರುವಂತಹ ವಿಷಯಗಳನ್ನೇ ಪರೀಕ್ಷೆಯಲ್ಲಿ ಕೇಳಲಾಗುತ್ತದೆ. ನೋಂದಣಿ ಮಾಡಿದ ನಂತರ ಎಲ್ಲಾ ವಿದ್ಯಾರ್ಥಿಗಳಿಗೂ ತಮ್ಮದೇ ಅಂತ ಸಪರೇಟ್ ಲಾಗಿನ್ ದೊರೆಯುತ್ತವೆ ಅದರಲ್ಲಿ ಪ್ರಾಕ್ಟೀಸ್ ಮಾಡುವುದಕ್ಕೆ 5 ಆನ್ಲೈನ್ ಟೆಸ್ಟುಗಳನ್ನು ಕೂಡ ತಾವು ಉಪಯೋಗಿಸಬಹುದು.*
*ಪರೀಕ್ಷೆ ಬರೆಯಲಿಕ್ಕೆ 15 ರಿಂದ 60 ದಿನಗಳವರೆಗೆ ಸಮಯ ನೀಡಿರುತ್ತಾರೆ ವಿದ್ಯಾರ್ಥಿಗಳು ನಿರ್ದಿಷ್ಟ ಸಮಯದಲ್ಲಿ ಪರೀಕ್ಷೆಯನ್ನುಬರೆಯಬಹುದು. ಈ ಸುವರ್ಣ ಅವಕಾಶವನ್ನು ನಿಮ್ಮ ಮನೆಯ ಸುತ್ತಮುತ್ತಲಿನ ಹಾಗೂ ಸ್ನೇಹಿತ ಬಂಧುಗಳೊಡನೆ ತಿಳಿಸಿ ಎಲ್ಲಾ ಮಕ್ಕಳನ್ನು ಈ ಕೂಡಲೇ ನೋಂದಣಿ ಮಾಡಿಸಿ ಇನ್ನೂ ಹೆಚ್ಚಿನ ವಿಷಯಕ್ಕೆ ನನಗೆ ಸಂಪರ್ಕಿಸಬಹುದು.*
9980027900

15/02/2020

*ಬಂಧುಗಳೇ ವಿದ್ಯಾವಂತರೇ ಬುದ್ಧಿವಂತರೇ ಈ ಸುದ್ದಿಯನ್ನ ದಯವಿಟ್ಟು ನಿಮ್ಮ ಊರಿನ, ತಾಲೂಕಿನ ಎಲ್ಲರಿಗೂ ತಿಳಿಸಿ*

*ಕಾರ್ಮಿಕ ಕಾರ್ಡ್*

ಸೆಂಟ್ರಿಂಗ್ ಕೆಲಸ, ಗಾರೆ ಕೆಲಸ, ಸಿಮೆಂಟ್ ಕೆಲಸ, ಎಲೆಕ್ಟ್ರಿಷಿಯನ್ ಮತ್ತು ಎಲೆಕ್ಟ್ರಿಕಲ್ ಕೆಲಸ, ಪೆಂಟಿಂಗ್ ಕೆಲಸ, ಪ್ಲಮ್ಬರ್ ಕೆಲಸ, ಬಾರ ಬೆಂಡರ್ ಕೆಲಸ, ಟೆಲ್ಸ್ (Tails ) ಕೆಲಸ, ಬಡಗಿ ಕೆಲಸ, ವಯರಿಂಗ ಕೆಲಸ, ಟವರ್ ನಿರ್ಮಾಣ ಕಾರ್ಮಿಕರು, ಕೊಳವೆ ಮಾರ್ಗ, ಒಳ ಚರಂಡಿ, ಮೋರಿ ಸೇತುವೆ, ರಸ್ತೆ ನಿರ್ಮಾಣ, ಡಾಮಾರಿಕರಣ ಕಾರ್ಮಿಕರು ಮುಂತಾದ ಕೆಲಸ ಕಾರ್ಮಿಕರಿಗೆ ಸರ್ಕಾರದ ಕಾರ್ಮಿಕ ಕಾರ್ಡ್ ನ್ನು ನೀಡುತ್ತಿದೆ

*ಉಪಯೋಗಗಳು*
1) ಕೆಲಸ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಪಡೆಯಲು ವಿಶೇಷ ಸ್ಕಾಲರ್ಶಿಪ್ 2000 ದಿoದ 30000 ವರೆಗೆ ಸಿಗುತ್ತದೆ. (ಕಲಿಕೆ ಭಾಗ್ಯ)
2) ಕಾರ್ಮಿಕರು ಮದುವೆ ಅಥವಾ ಅವರ ಮಕ್ಕಳು ಮದುವೆ ಸಮಯದಲ್ಲಿ ರೂ 50,000/- ದಷ್ಟು ಮೊತ್ತ ಸಹಾಯ ಧನ ಸಿಗುತ್ತದೆ.
3) ಕಾರ್ಮಿಕರಿಗೆ 60 ವರ್ಷ ಆದ ಮೇಲೆ ಪಿಂಚಣಿ ಸೌಲಭ್ಯ ಸಿಗಲಿದೆ.
4) ಕಾರ್ಮಿಕರಿಗೆ ಕಾರ್ಮಿಕ ಆರೋಗ್ಯ ಭಾಗ್ಯ ಮತ್ತು ಕಾರ್ಮಿಕ ಚಿಕಿತ್ಸೆ ಭಾಗ್ಯಸಿಗಲಿದೆ.
5) ಕೆಲಸ ನಿರ್ವಹಿಸುವಾಗ ಮರಣ ಹೊಂದಿದಲ್ಲಿ 5,00,000/-
ಸಂಪೂರ್ಣ ಶಾಶ್ವತ ದುರ್ಬಲತೆ ಗೆ 2,00,000/-, ಭಾಗಶಃ ಶಾಶ್ವತ ದುರ್ಬಲತೆ ಗೆ 1,00,000/-

ಹೀಗೆ ಮುಂತಾದ ಪ್ರಯೋಜನಗಳನ್ನು ಕಾರ್ಮಿಕ ಕಾರ್ಡ್ ನಲ್ಲಿ ಪಡೆಯಬಹುದಾಗಿದೆ ..

ನಿಮ್ಮ ಹತ್ತಿರದ ಆಥವಾ ತಾಲ್ಲೂಕು ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ......

ವಯಸ್ಸಿನ ಮಿತಿ 18 ರಿಂದ 55 ವರ್ಷ.

ದಯವಿಟ್ಟು ಈ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ

*ವಿದ್ಯಾವಂತ ಯುವಕರೆ ದಯವಿಟ್ಟು ಈ ಕೆಲಸ ಮಾಡಿರಿ*

*ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿಧ್ಯಾರ್ಥಿ ವೇತನ*

ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ದೊರೆಯುವ ವಿಧ್ಯಾರ್ಥಿ ವೇತನ
👇👇👇
• 1ನೇ ತರಗತಿ ಉತ್ತೀರ್ಣರಾದವರಿಗೆ 2000/-
• 2ನೇ ತರಗತಿ ಉತ್ತೀರ್ಣರಾದವರಿಗೆ 2000/-
• 3ನೇ ತರಗತಿ ಉತ್ತೀರ್ಣರಾದವರಿಗೆ 2000/-
• 4ನೇ ತರಗತಿ ಉತ್ತೀರ್ಣರಾದವರಿಗೆ 3000/-
• 5ನೇ ತರಗತಿ ಉತ್ತೀರ್ಣರಾದವರಿಗೆ 3000/-
• 6ನೇ ತರಗತಿ ಉತ್ತೀರ್ಣರಾದವರಿಗೆ 3000/-
• 7ನೇ ತರಗತಿ ಉತ್ತೀರ್ಣರಾದವರಿಗೆ 4000/-
• 8ನೇ ತರಗತಿ ಉತ್ತೀರ್ಣರಾದವರಿಗೆ 4000/-
• 9ನೇ ತರಗತಿ ಉತ್ತೀರ್ಣರಾದವರಿಗೆ 6000/-
• 10ನೇ ತರಗತಿ ಉತ್ತೀರ್ಣರಾದವರಿಗೆ 6000/-
• ಪ್ರಥಮ ಪಿಯುಸಿ ಉತ್ತೀರ್ಣರಾದವರಿಗೆ 6000/-
• ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೆ 8000/-
• ಐಟಿಐ ಮತ್ತು ಡಿಪ್ಲೊಮೊ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 7000/-
• ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 10,000/-
• ಇಂಜಿನಿಯರಿಂಗ್ ಕೋರ್ಸ್ ಸೇರ್ಪಡೆಗೆ ರೂ.25,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.20,000/-
• ವೈದ್ಯಕೀಯ ಕೋರ್ಸ್ ಸೇರ್ಪಡೆಗೆ ರೂ.30,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.25000/-
• ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ.20,000/- ಹಾಗು ಪ್ರತಿ ವರ್ಷ ರೂ.10,000/- ಗಳಂತೆ (ಎರಡು ವರ್ಷಗಳಿಗೆ)
• ಪಿಹೆಚ್.ಡಿ ಕೋರ್ಸ್ ಪ್ರತಿ ವರ್ಷಕ್ಕೆ ರೂ.20000/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿ.ಹೆಚ್.ಡಿ ಪ್ರಭಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.20,000/-

ಪ್ರತಿಭಾವಂತ ಮಕ್ಕಳಿಗಾಗಿ

1. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.5000/-
2. ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.7000/-
3. ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.10,000/-
4. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.15,000/-

🔎 ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಗೆ ಭೇಟಿ ನೀಡಿ.

ಅಥವಾ

ನಿಮ್ಮ ಹತ್ತಿರದ 'ಸಾಮಾನ್ಯ ಸೇವಾ ಕೇಂದ್ರ'/ ಸಿ.ಎಸ್.ಸಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

*ಆಧಾರ್ ಕಾರ್ಡ್ (ಮೊಬೈಲ್ ನಂ. ಲಿಂಕ್ ಆಗಿರಬೇಕು)
*ರೇಷನ್ ಕಾರ್ಡ್ (ಇದ್ದರೆ)
*ಚುನಾವಣೆ ಗುರುತಿನ ಚೀಟಿ (ಇದ್ದರೆ)
*ಫೋಟೊ (ಒಂದು)
*ಬ್ಯಾಂಕ್ ಪಾಸ್ ಪುಸ್ತಕ
*ಗುತ್ತಿಗೆದಾರು/ಗಾರೆ ಕೆಲಸ ಮೇಸ್ತ್ರಿಯಿಂದ ಪಡೆದ ಅರ್ಜಿ ನಮೂನೆ

*ಅರ್ಜಿ ನಮೂನೆಯನ್ನು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿ
ಅಥವಾ
'ಸಾಮಾನ್ಯ ಸೇವಾ ಕೇಂದ್ರ'/ ಸಿ.ಎಸ್.ಸಿ ಕೇಂದ್ರಗಳಲ್ಲಿ ಪಡೆಯಬಹುದು

*ಇದನ್ನು ನಿರ್ಲಕ್ಷ್ಯ ಮಾಡಬೇಡಿರಿ*

ನಮ್ಮ ಸಮುದಾಯದ ಈ ತರದ ಕಟ್ಟಡ ನಿರ್ಮಾಣ ಸಂಬಂಧಿತ ಉಪ ಕಸಬುಗಳಲ್ಲಿ ತೊಡಗಿಸಿಕೊಳ್ಳಿ.. ಇವುಗಳು ಹೆಚ್ಚು ಆದಾಯ ತಂದು ಕೊಡುವ ಮತ್ತು ಗೌರವ ಇರುವ ವೃತ್ತಿಗಳು..

ಇಂತಹ ವೃತ್ತಿಗಳ ತರಬೇತಿಯನ್ನು ಆಯಾ ಜಿಲ್ಲೆಯ DC ಆಫೀಸ್ ನ ಆವರಣದಲ್ಲಿರುವ ಕಾರ್ಮಿಕ ಸೇವಾ ಕೇಂದ್ರಗಳಲ್ಲಿ ನೀಡಲಾಗುತ್ತದೆ.ಮತ್ತು ತರಬೇತಿ ಅವಧಿಯಲ್ಲಿ ಭತ್ಯೆ ಇರುತ್ತದೆ.ನಂತರ ಸರ್ಟಿಫಿಕೇಟ್ ನೀಡಲಾಗುತ್ತದೆ..

01/01/2020

* 2020 ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಸಡಗರ, ಯಶಸ್ಸು, ಸಮೃದ್ಧಿ ದಯಪಾಲಿಸಲಿ. ಎಲ್ಲರಿಗೂ ಹೊಸ ವರುಷದ ಹಾರ್ದಿಕ ಶುಭಾಶಯಗಳು

🌲ಶಾಂತಿ ಸೌಹಾರ್ದತೆ ಸಂಕೇತ ಕ್ರಿಸ್ಮಾಸ್ ಹಬ್ಬದ ಶುಭಾಶಯಗಳು ಎಲ್ಲರಿಗೂ ಒಳ್ಳೆಯದಗಲಿ ನಾಡಿನಲ್ಲಿ ಶಾಂತಿ ನೆಮ್ಮದಿ  ಬೆಳಕಾಗಿ ಬರಲಿ ಮೇರಿ ಕ್ರಿಸ್ಮ...
24/12/2019

🌲ಶಾಂತಿ ಸೌಹಾರ್ದತೆ ಸಂಕೇತ ಕ್ರಿಸ್ಮಾಸ್ ಹಬ್ಬದ ಶುಭಾಶಯಗಳು ಎಲ್ಲರಿಗೂ ಒಳ್ಳೆಯದಗಲಿ ನಾಡಿನಲ್ಲಿ ಶಾಂತಿ ನೆಮ್ಮದಿ ಬೆಳಕಾಗಿ ಬರಲಿ ಮೇರಿ ಕ್ರಿಸ್ಮಸ್😍🌲

Ayushman Bharat. Arogya Karnataka Scheme Available in Gudage Hospital . Bidar
27/08/2019

Ayushman Bharat. Arogya Karnataka Scheme Available in Gudage Hospital . Bidar

24/08/2019
10/03/2019

ಆತ್ಮೀಯ ಪಾಲಕರೇ..........
Respected sir/madam ನಿಮ್ಮ ಮನೆ ಹಾಗೂ ಸುತ್ತಾ ಮುತ್ತಾ ಇರುವ ಮನೆಗಳಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ದಿನಾಂಕ 10-3-2019 ರಂದು ತಪ್ಪದೇ pulse Polio drops ಹಾಕಿಸಿರಿ, ಮತ್ತು ಹಾಕಿಸಲು ತಪ್ಪದೇ ಪಾಲಕರಿಗೆ ತಿಳಿಸಿರಿ ಮೇಡಮ್ please, please......ಮತ್ತು ಈ ಮೆಸೇಜ್ ನಿಮ್ಮ ಎಲ್ಲಾ group ಗಳಲ್ಲಿ ಕಳಿಸಿ ಭಾರತವನ್ನು ಪೋಲಿಯೋ ಮುಕ್ತವಾಗಿಸಲು ಸಹಕರಿಸಿರಿ,🌹💐💐🙏🙏💐💐🌹

Pradhan Mantri Shram Yogi Maan Dhan (PMSYM) Scheme start In My Center.
18/02/2019

Pradhan Mantri Shram Yogi Maan Dhan (PMSYM) Scheme start In My Center.

Help Kerala
20/08/2018

Help Kerala

21/07/2018

ಎಲ್ಲಾ ಬಿ. ಪಿ.ಎಲ್ ಹಾಗು ಎ.ಪಿ.ಎಲ್ ಕಾರ್ಡ್ ಹೊಂದಿರುವವರು ತಮ್ಮ ಕುಟುಂಬ ದವರೊಂಧಿಗೆ ತಮ್ಮ ತಮ್ಮ ಆಧಾರ್ ಕಾರ್ಡ್, ನಗರದ ಜಿಲ್ಲಾ ಆಸ್ಪತ್ರೆಗೆ ಆಸ್ಪತ್ರೆ ಗೆ ತೆರಳಿ ಫಾರ್ಮ್ ತುಂಬಿಸಿ ಆ ಕ್ಷಣವೇ ಅರೋಗ್ಯ ಕಾರ್ಡ್ ಪಡೆಯಬಹುದು.ಬಿ ಪಿ ಎಲ್ ಕಾರ್ಡ್ ಇರುವವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಯಾವುದೇ ಖಾಸಗಿ ಆಸ್ಪತ್ರೆ ಯಲ್ಲಿ(ಮೊದಲು ಸರ್ಕಾರಿ ಆಸ್ಪತ್ರೆ ಗೆ ತೆರಳಿ ಲೆಟರ್ ಪಡೆದ ಮೇಲೆ)ಹಾಗು ಎ ಪಿ ಎಲ್ ಕಾರ್ಡ್ ಇರುವವರಿಗೆ ಚಿಕಿತ್ಸಾ ವೆಚ್ಚದ ಬರಿ 30% ಮಾತ್ರ ಉಳಿದ 70 % ಕೇಂದ್ರ ಸರ್ಕಾರ ಭರಿಸಲಿದೆ..ತಾವು ಮಾಡಿಸಿ ಎಲ್ಲರಿಗು ತಿಳಿಸಿ🇮🇳🇮🇳

Address

R/o. Rekulgi. TQ&Dist/Bidar
Bidar
585227

Telephone

9980027900

Website

Alerts

Be the first to know and let us send you an email when AL-Noor Common Service Center posts news and promotions. Your email address will not be used for any other purpose, and you can unsubscribe at any time.

Contact The Business

Send a message to AL-Noor Common Service Center:

Share