28/07/2019
*ಹಿಂದುಳಿದ ವರ್ಗಗಳ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೂಚನೆಗಳು*
1.ವಿದ್ಯಾರ್ಥಿಗಳು ಹಿಂದುಳಿದ ವರ್ಗಗಕ್ಕೆ ಸೇರಿದ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.
2.ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಮಿತಿ ಪ್ರವರ್ಗ-1 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ- ರೂ.1.00 ಲಕ್ಷ ಒಳಗಿರಬೇಕು.
3.ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಸಬೇಕು.
*Visit NM INFORMATION AND SERVICE CENTER OF APPLY ONLINE*
*FOR MORE ABOUT THIS
nminformationcenter.blogspot.com/2019/07/blog-post_27.html
*DOCUMENTS FOR UPLOAD IN ONLINE*
ಈ ಕೆಳಕಂಡ ದಾಖಲಾತಿಗಳ ಮೂಲ ಪ್ರತಿಯಲ್ಲಿಯೇ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡತಕ್ಕದ್ದು.
1. ತಹಶೀಲ್ದಾರ/ಉಪ ತಹಸೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಒಮ್ಮೆ ಪಡೆದ ಆದಾಯ ಪ್ರಮಾಣ ಪತ್ರ 5 ವರ್ಷ ಚಾಲ್ತಿಯಲ್ಲಿರುತ್ತದೆ. ಜಾತಿ ಪ್ರಮಾಣ ಪತ್ರ ಶಾಶ್ವತವಾಗಿರುತ್ತದೆ.) ಮತ್ತು (ಆದಾಯ ಪ್ರಮಾಣ ಪತ್ರವನ್ನು ಉದ್ಯೋಗಕ್ಕಾಗಿ ಪಡೆದಿರುವುದನ್ನು ಸ್ವೀಕರಿಸುವುದಿಲ್ಲ.)ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ವಿದ್ಯಾಬ್ಯಾಸಕ್ಕಾಗಿ ಪಡೆದಿರಬೇಕು.
2. ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ನೀಡಲಾದ ವರ್ಗಾವಣೆ ಪ್ರಮಾಣ ಪತ್ರ
3. ಆಧಾರ್ ಕಾರ್ಡ್ ಅಥವಾ ಇ.ಐಡಿ. ನಂಬರ್ ಪ್ರತಿ,
4. ಎಸ್.ಎಸ್.ಎಲ್.ಸಿ ಅಂಕಪಟ್ಟಿ ಹಾಗೂ ಹಿಂದಿನ ತರಗತಿ/ಕೋರ್ಸುಗಳ ಅಂಕಪಟ್ಟಿ.
5. ಬ್ಯಾಂಕ್ ಪಾಸ್‍ಬುಕ್‍ನ ಮೊದಲ ಪುಟ (ವಿವರಗಳು ಸ್ಪಷ್ಟವಾಗಿ ಕಾಣುವಂತೆ).
6. ವಿದ್ಯಾರ್ಥಿಯು ವಿಕಲಚೇತನ/ಅಂಧ ವಿದ್ಯಾರ್ಥಿಗಳಾಗಿದ್ದಲ್ಲಿ, ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪಡೆದ ಪ್ರಮಾಣ ಪತ್ರ.
7. ವಿದ್ಯಾರ್ಥಿಯ ಫೋಟೋ ( Only JPG can be uploaded with max. of 30 kb.)
8. ಗ್ರಾಮ ಪಂಚಾಯತ್/ಸ್ಥಳೀಯ ಸಂಸ್ಥೆಗಳಿಂದ ಪಡೆಯಲಾದ ವಾಸಸ್ಥಳ ದೃಢೀಕರಣ ಪತ್ರ.
*FOR MORE*
nminformationcenter.blogspot.com/
*ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- NM INFORMATION AND SERVICE CENTER MOORUGOLI*
*Scholarship, Govt Jobs & ಇತರ Schemesಗಳ ನಿರಂತರ updates ಗಾಗಿ ಈ ಗ್ರೂಪ್ ಗೆ ಸೇರಿ*
https://chat.whatsapp.com/HzV00nsw5OS3pyD95a5rzu
*facebook* fb.me//nminformation
*NM INFORMATION&SERVICE CENTER MOORUGOLI 574326*
CONTACT NUMBER (FOR ANY CLARIFICATIONS)
9743777870 (WHATSAAP)
8151067042 (WHATSAAP)
7022513475
*TAP LINK TO GET DIRECTIONS*
https://goo.gl/maps/UVBphfi9UkpjcnVZ7
Unselectable text. ಹಿಂದುಳಿದ ವರ್ಗಗಳ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೂಚನ....